Thursday, August 18, 2022

Latest Posts

ನವೆಂಬರ್ ವೇಳೆಗೆ ಎಲ್ಲಾ ವಯಸ್ಕರಿಗೂ ಕೋವಿಡ್ ಲಸಿಕೆ: ಸಚಿವ ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ವಯಸ್ಕರಿಗೆ ಕೊರೋನಾ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿ, ಕೆಲವು ಜಿಲ್ಲೆಗಳು ವ್ಯಾಕ್ಸಿನೇಶನ್‌ನಲ್ಲಿ ಹಿಂದುಳಿದಿವೆ. ಎಲ್ಲಾ ಕಡೆಯೂ ವ್ಯಾಕ್ಸಿನೇಶನ್ ವೇಗ ಪಡೆಯಲಿ ಎಂದಿದ್ದಾರೆ.
ನವೆಂಬರ್ ವೇಳೆಗೆ ಎಲ್ಲ ಡೋಸ್‌ಗಳನ್ನು ಪೂರ್ಣಗೊಳಿಸುವ ಗುರಿ ಇದೆ ಎಂದಿದ್ದಾರೆ.
ರಾಜ್ಯದಲ್ಲಿ 23 ಜಿಲ್ಲೆಗಳು ವ್ಯಾಕ್ಸಿನೇಶನ್‌ನಲ್ಲಿ ಹಿಂದಿವೆ. ಈ ಜಿಲ್ಲೆಗಳಲ್ಲಿ ವ್ಯಾಕ್ಸಿನೇಶನ್ ವೇಗ ಪಡೆಯಬೇಕಿದೆ. ಅದಕ್ಕಾಗಿ ಬೇಕಾದ ತಯಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!