spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

COVID VACCINE: ಸಖತ್ ಪವರ್ ಫುಲ್ ಇದೆ ಕೊರೋನಾ ಲಸಿಕೆ: ನಿನ್ನೆ ಎಷ್ಟು ಮಂದಿ ಲಸಿಕೆ ಪಡೆದಿದ್ದಾರೆ ನೋಡಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 48,52,86,570 ಕ್ಕೆ ಏರಿಕೆಯಾಗಿದೆ.
ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗಿದ್ದು, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 3,16,98,884 ಮಂದಿ ಲಸಿಕೆ ಪಡೆದಿದ್ದು, 2,47,96,004 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 69,02,880 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss