Sunday, April 18, 2021

Latest Posts

ಹಜ್ ಪ್ರವಾಸ ಹೋಗುವವರಿಗೆ ಕೊರೋನಾ ಲಸಿಕೆ ಕಡ್ಡಾಯ: ಸೌದಿ ಸರ್ಕಾರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ವೈರಸ್ ಹಿನ್ನೆಲೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಡೆಯಲಿರುವ ಹಜ್ ಯಾತ್ರೆಗೆ ಭಾಗಿಯಾಗುವ ಯಾತ್ರಿಕರಿಗೆ ಕೊರೋನಾ ಲಸಿಕೆ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಸೌದಿ ಅರೇಬಿಯಾ ಆರೋಗ್ಯ ಸಚಿವಾಲಯವು, ವಿಶ್ವದ ಅನೇಕ ರಾಷ್ಟ್ರಗಳಿಂದ ಹಜ್ ಯಾತ್ರೆಗೆ ಆಗಮಿಸುವ ಎಲ್ಲಾ ಯಾತ್ರಿಕರಿಗೆ ಕೊರೋನಾ ಲಸಿಕೆ ಕಡ್ಡಾಯ ಮಾಡಲಾಗಿದ್ದು, ಲಸಿಕೆ ಪಡೆದವರು ಸರ್ಕಾರಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿದೆ.

ಮಕ್ಕಾದಲ್ಲಿನ ಹಜ್ ತೀರ್ಥಯಾತ್ರೆ ಇಸ್ಲಾಮಿನ ಐದನೇ ಮತ್ತು ಅಂತಿಮ ಸ್ತಂಭವಾಗಿದ್ದು, ಕೊರೋನಾ ಸೋಂಕಿನ ಹಿನ್ನೆಲೆ 2020ರಲ್ಲಿ ಹಜ್ ಯಾತ್ರೆಯನ್ನು ರದ್ದುಗೊಳಿಸಲಾಗಿತ್ತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss