ರಾಜಸ್ಥಾನದ ದೇವಸ್ಥಾನದಲ್ಲಿ ಗೋವಿನ ಬಾಲ ಪತ್ತೆ, ಉದ್ವಿಗ್ನ ಪರಿಸ್ಥಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೇವಸ್ಥಾನದ ಆವರಣವೊಂದರಲ್ಲಿ ಗೋವಿನ ಬಾಲ ಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಪ್ರದೇಶದಲ್ಲಿ ಜಮಾಯಿಸಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ, ಸದ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಜನಸಾಗರವೇ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಭಾನುವಾರ ಸಂಜೆ 5 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಮಾರುಕಟ್ಟೆಗಳನ್ನು ಮುಚ್ಚಲಾಗುವುದು ಎಂದು ಬಲಪಂಥೀಯ ಗುಂಪುಗಳು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ್ದವು.

ಧಾರ್ಮಿಕ ಸ್ಥಳದ ಮುಂದೆ ಗೋವಿನ ಬಾಲ ಪತ್ತೆಯಾದ ಘಟನೆ ಮತ್ತು ಅದರ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮಾತನಾಡಿ ಪ್ರತಿಭಟನೆ ಅಂತ್ಯಗೊಳಿಸಿದ್ದರು

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!