ಐಟಿ ಹಬ್‌ನಲ್ಲಿ ಟ್ರಾಫಿಕ್ ಬ್ಲಾಕ್ ಮಾಡಿದ ಹಸುಗಳು! ಬೇಜವಾಬ್ದಾರಿ ಮಾಲೀಕನ ವಿರುದ್ಧ FIR

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಎಷ್ಟಿರುತ್ತೆ ಅನ್ನೋದು ಇಲ್ಲಿ ವಾಸಿಸುವ ಪ್ರತಿಯೊಬ್ಬ ವಾಹನ ಸವಾರರ ಅನುಭವಕ್ಕೂ ಬಂದಿರುತ್ತೆ. ಜಗತ್ತಿನ ಅತ್ಯಂತ ಭಾರೀ ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಸಾಮಾನ್ಯವಾಗಿ ವಾಹನಗಳ ಸಂಖ್ಯೆ ಹೆಚ್ಚಾಗಿ ಟ್ರಾಫಿಕ್ ಜಾಮ್ ಆಗುವುದನ್ನು ನೋಡಿದ್ದೇವೆ. ಆದರೆ ಬೆಂಗಳೂರಿನಲ್ಲಿ ಹಸುಗಳಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದಕ್ಕೆ ಕಾರಣವಾದ ಹಸುಗಳ ಮಾಲೀಕನ ಮೇಲೆ ಎಫ್‌ಐಆರ್ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರತ್ತಹಳ್ಳಿ ರಿಂಗ್ ರಸ್ತೆಯಲ್ಲಿ ಹಸುಗಳ … Continue reading ಐಟಿ ಹಬ್‌ನಲ್ಲಿ ಟ್ರಾಫಿಕ್ ಬ್ಲಾಕ್ ಮಾಡಿದ ಹಸುಗಳು! ಬೇಜವಾಬ್ದಾರಿ ಮಾಲೀಕನ ವಿರುದ್ಧ FIR