JOB| ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 74 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 74 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,00,000/-ರೂಗಳ ವರಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್‌ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!