ಸಿಎಚ್ ಪೌಡರ್ ಅಕ್ರಮ ಸಾಗಾಟಕ್ಕೆ ಕಡಿವಾಣ: ಗಡಿಯಲ್ಲಿ ಶಾಶ್ವತ ಚೆಕ್‌ಪೋಸ್ಟ್ ಸ್ಥಾಪನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಕ್ಕೆ ಹೊರರಾಜ್ಯಗಳಿಂದ ಅಕ್ರಮವಾಗಿ ತರಲಾಗುತ್ತಿರುವ ಕ್ಲೋರಲ್ ಹೈಡ್ರೇಟ್ (CH) ಪೌಡರ್ ಸಾಗಾಟವನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಗೋವಾ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ಗಡಿ ಭಾಗಗಳಲ್ಲಿ ಶಾಶ್ವತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಸಿಎಚ್ ಪೌಡರ್ ಅಕ್ರಮ ಸಾಗಾಟದ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದರು. ಈ ಅವಧಿಯಲ್ಲಿ … Continue reading ಸಿಎಚ್ ಪೌಡರ್ ಅಕ್ರಮ ಸಾಗಾಟಕ್ಕೆ ಕಡಿವಾಣ: ಗಡಿಯಲ್ಲಿ ಶಾಶ್ವತ ಚೆಕ್‌ಪೋಸ್ಟ್ ಸ್ಥಾಪನೆ