ತೆಲಂಗಾಣ ಕಾಂಗ್ರೆಸ್‌ನಲ್ಲಿ ಬಿರುಕು: ರೇವಂತ್ ರೆಡ್ಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ರಾಜಗೋಪಾಲ್ ರೆಡ್ಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲಂಗಾಣ ಕಾಂಗ್ರೆಸ್‌ನಲ್ಲಿ ತೀವ್ರ ಬಿರುಕು ಕಾಣಿಸಿಕೊಂಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕ ಕೋಮಟಿರೆಡ್ಡಿ ರಾಜಗೋಪಾಲ್ ರೆಡ್ಡಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗವಾಗಿ ಬಂಡಾಯ ಎದ್ದಿದ್ದಾರೆ. ಹೈದರಾಬಾದ್‌ನ ರವೀಂದ್ರ ಭಾರತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತೆಲಂಗಾಣದಲ್ಲಿ ಭ್ರಷ್ಟಾಚಾರ ಮತ್ತು ಅಧಿಕಾರದ ದುರುಪಯೋಗವನ್ನು ಮೆಟ್ಟಿ ನಿಲ್ಲಲು ಶೀಘ್ರದಲ್ಲೇ ಹೊಸ ರಾಜಕೀಯ ಶಕ್ತಿ ಹೊರಹೊಮ್ಮಲಿದೆ ಎಂದು ಘೋಷಿಸಿದ್ದಾರೆ. ಪ್ರಾಮಾಣಿಕ ಜನರು, ಯುವಕರು ಮತ್ತು ಸಾರ್ವಜನಿಕ ಚಳವಳಿಗಳಲ್ಲಿ ಭಾಗವಹಿಸಿದವರು ಶಾಸನಸಭೆಯನ್ನು ಪ್ರವೇಶಿಸಲಿದ್ದಾರೆ ಎಂದ ಅವರು, ನಾವು … Continue reading ತೆಲಂಗಾಣ ಕಾಂಗ್ರೆಸ್‌ನಲ್ಲಿ ಬಿರುಕು: ರೇವಂತ್ ರೆಡ್ಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ರಾಜಗೋಪಾಲ್ ರೆಡ್ಡಿ
Copy and paste this URL into your WordPress site to embed
Copy and paste this code into your site to embed