ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು ಕ್ರೇನ್ ಆಪರೇಟರ್ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎನ್‌ಎಚ್ -48 ರ ಸಮಲ್ಖಾ ಬಳಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯ ಒಂದು ಭಾಗವು ಬುಧವಾರ ಬೆಳಿಗ್ಗೆ ಕುಸಿದು ಬಿದ್ದಿದ್ದು, ದುರಂತದಲ್ಲಿ ಕ್ರೇನ್ ಆಪರೇಟರ್ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ.

NH-48 ನಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯನ್ನು ದ್ವಾರಕಾ ಎಕ್ಸ್‌ಪ್ರೆಸ್‌ವೇಗೆ ಸಂಪರ್ಕಿಸಲು ನಿರ್ಮಿಸಲಾಗುತ್ತಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!