ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ
ಹೊಸದಿಗಂತ ವರದಿ ಮಂಡ್ಯ : ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಮಧ್ಯಾಹ್ನ 3.30ರ ಸಮಯದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬಳಿ ಇರುವ ಬನ್ನಿಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಯನ್ನು ಅಲಂಕರಿಸಿ, ವಿಶೇಷ ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ ಧನಂಜಯ ಆನೆಯ ಮೇಲೆ ಪ್ರತಿಷ್ಠಾಪಿಸಲಾಯಿತು. ನಂತರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಧ್ಯಾಹ್ನ ರವಿಚಂದ್ರನ್ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.ನಂತರ ಜಿಲ್ಲಾ ಉಸ್ತುವಾರಿ … Continue reading ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ
Copy and paste this URL into your WordPress site to embed
Copy and paste this code into your site to embed