‘ಮತದಾರರ ಪಟ್ಟಿ ನೆಪದಲ್ಲಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅರಾಜಕತೆ ಸೃಷ್ಟಿ’: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ CEC ಜ್ಞಾನೇಶ್ ಕುಮಾರ್ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ  ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು ದೆಹಲಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಮತ್ತು ‘ಇಂಡಿಯಾ’ ಒಕ್ಕೂಟದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ʼಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲು ಮತ್ತು ದೇಶದಲ್ಲಿ ಅನಗತ್ಯವಾಗಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆʼ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾಂಗ್ರೆಸ್ ಧಕ್ಕೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ. … Continue reading ‘ಮತದಾರರ ಪಟ್ಟಿ ನೆಪದಲ್ಲಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅರಾಜಕತೆ ಸೃಷ್ಟಿ’: ಬಿ.ವೈ. ವಿಜಯೇಂದ್ರ ವಾಗ್ದಾಳಿ