ಕ್ರಿಕೆಟ್ ಬೆಟ್ಟಿಂಗ್ ಸಾಲದ ಬರೆ: ಕೆಆರ್‌ಎಸ್ ನಾಲೆಗೆ ಹಾರಿ ಯುವಕ ಆತ್ಮಹ*ತ್ಯೆ

ಹೊಸದಿಗಂತ ವರದಿ ಶ್ರೀರಂಗಪಟ್ಟಣ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಷ್ಟವಾಗಿ ಯುವಕನೊಬ್ಬ ಕೆಆರ್‌ಎಸ್ ಜಲಾಶಯದ ಬಳಿಯ ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆಆರ್ ಪೇಟೆ ತಾಲೂಕಿನ ದೊಡ್ಡಗಡಿಗನಹಳ್ಳಿ ಗ್ರಾಮದ ನಿವಾಸಿ ರಾಜೇಗೌಡರ ಪುತ್ರ ಕಿರಣ್ (27) ಎಂದು ತಿಳಿದು ಬಂದಿದೆ. ಈತ ಕೆಆರ್‌ಎಸ್ ಜಲಾಶಯದ ಬಳಿ ಇರುವ ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿ ತನ್ನ ತಂದೆಯ ಮೊಬೈಲ್‌ಗೆ ಕಳುಹಿಸಿ, ನಂತರ ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ಕೆಆರ್‌ಎಸ್ … Continue reading ಕ್ರಿಕೆಟ್ ಬೆಟ್ಟಿಂಗ್ ಸಾಲದ ಬರೆ: ಕೆಆರ್‌ಎಸ್ ನಾಲೆಗೆ ಹಾರಿ ಯುವಕ ಆತ್ಮಹ*ತ್ಯೆ