ಕ್ರಿಕೆಟ್‌ ಅಭಿಮಾನಿಗಳಿಗೆ ಶಾಕ್: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಹಾಗೂ ವಿಶ್ವದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಬೆನ್ ಸ್ಟೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಅಂತ್ಯದಲ್ಲಿ ತಮ್ಮ 15 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆಯುವುದಾಗಿ ಅವರು ತಿಳಿಸಿದ್ದಾರೆ. ಪಂದ್ಯದ ನಾಲ್ಕನೇ ದಿನದಾಟಕ್ಕೂ ಮುನ್ನ ಡ್ರೆಸ್ಸಿಂಗ್ ರೂಮ್‌ನಲ್ಲಿ ಸಹ ಆಟಗಾರರೊಂದಿಗೆ ಮಾತನಾಡಿದ ಸ್ಟೋಕ್ಸ್, ತಂಡಕ್ಕಾಗಿ ತಾವು ಸಾಧ್ಯವಾದಷ್ಟು ಕೊಟ್ಟಿದ್ದೇನೆ. ಇದೀಗ ವಿದಾಯ ಹೇಳುವ ಸಮಯ ಬಂದಿದೆ ಎಂದು ಭಾವನಾತ್ಮಕವಾಗಿ … Continue reading ಕ್ರಿಕೆಟ್‌ ಅಭಿಮಾನಿಗಳಿಗೆ ಶಾಕ್: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್