ನಾಳೆ ಕ್ರಿಕೆಟ್ ಸಲಹಾ ಸಮಿತಿಯ ಮಹತ್ವದ ಸಭೆ: ಜನವರಿಯಲ್ಲಿ ಹೊಸ ಆಯ್ಕೆ ಸಮಿತಿ ಸಾಧ್ಯತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ಆಯ್ಕೆ ಸಮಿತಿಯನ್ನು ಜನವರಿಯಲ್ಲಿ ರಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಆಟಗಾರ ಅಶೋಕ್ ಮಲ್ಹೋತ್ರಾ, ಜತಿನ್ ಪರಂಜ್ಪೆ ಮತ್ತು ಸುಲಕ್ಷಣಾ ಮೇಲ್ ಅವರನ್ನೊಳಗೊಂಡ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ)ಯು ಹೊಸ ಆಯ್ಕೆ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಡಿಸೆಂಬರ್ 30ರಂದು ಸಭೆ ಸೇರುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!