February 21, 2026
Saturday, February 21, 2026
spot_img

ಗೆಳತಿ ಸೋಫಿ ಶೈನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಶಿಖರ್ ಧವನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ಮಾಜಿ ಆಟಗಾರ ಶಿಖರ್ ಧವನ್ ಅವರು ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಫೆಬ್ರವರಿ 21 ರ ಶನಿವಾರದಂದು ಆಪ್ತ ಸ್ನೇಹಿತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಧವನ್ ಸೋಫಿ ಶೈನ್ ಅವರನ್ನು ವಿವಾಹರಾಗಿದ್ದಾರೆ .

ಈ ಜೋಡಿ ಕೆಲವು ವರ್ಷಗಳ ಕಾಲ ಡೇಟಿಂಗ್ ಮಾಡಿತ್ತು .ಮೇ 2025 ರಲ್ಲಿ ತಮ್ಮ ಬಾಂಧವ್ಯವನ್ನು ಸಾರ್ವಜನಿಕಗೊಳಿಸಿದರು. ಈ ವರ್ಷದ ಆರಂಭದಲ್ಲಿ ಅವರು ತಮ್ಮ ನಿಶ್ಚಿತಾರ್ಥವನ್ನು ಘೋಷಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !