ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಏನಿದು ಪ್ರಕರಣ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಲಂಡನ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪುಣೆ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ವೀರ ಸಾವರ್ಕರ್ ಮೊಮ್ಮಗ ಸತ್ಯಕಿ ಸಾವರ್ಕರ್ ಈ ಮೊಕದ್ದಮೆಯನ್ನು ಹೂಡಿದ್ದಾರೆ. ಸತ್ಯಕಿ ಸಾವರ್ಕರ್ ವಾದ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ವೇಳೆ ವೀರ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ನ್ಯಾಯಾಲಯದಲ್ಲಿ ಮಹತ್ವದ ಹೇಳಿಕೆ ನೀಡಿದ್ದು, … Continue reading ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಏನಿದು ಪ್ರಕರಣ?
Copy and paste this URL into your WordPress site to embed
Copy and paste this code into your site to embed