ಬರ ಘೋಷಣೆಗೆ ಮಾನದಂಡವೇ ಆಧಾರ: ರಾಜಕೀಯ, ಪಕ್ಷಪಾತಕ್ಕೆ ಅವಕಾಶವಿಲ್ಲ ಎಂದ ಸಚಿವ ರಘುಮೂರ್ತಿ
ಹೊಸದಿಗಂತ ವರದಿ ಚಿತ್ರದುರ್ಗ : ಕೇಂದ್ರ ಸರ್ಕಾರದ ‘ಬರ ನಿರ್ವಹಣೆ ಕೈಪಿಡಿ–2020’ರ ಮಾರ್ಗಸೂಚಿ ಹಾಗೂ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆಯೇ ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಘೋಷಣೆಯಲ್ಲಿ ಯಾವುದೇ ರಾಜಕೀಯ ಅಥವಾ ಪಕ್ಷಪಾತಕ್ಕೆ ಅವಕಾಶ ನೀಡಿಲ್ಲ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಮಳೆ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಮೊದಲ … Continue reading ಬರ ಘೋಷಣೆಗೆ ಮಾನದಂಡವೇ ಆಧಾರ: ರಾಜಕೀಯ, ಪಕ್ಷಪಾತಕ್ಕೆ ಅವಕಾಶವಿಲ್ಲ ಎಂದ ಸಚಿವ ರಘುಮೂರ್ತಿ
Copy and paste this URL into your WordPress site to embed
Copy and paste this code into your site to embed