ವಿಧಾನಪರಿಷತ್ ಚುನಾವಣೆಯಲ್ಲಿ ಕ್ರಾಸಿಂಗ್ ವೋಟಿಂಗ್: ಬಿಜೆಪಿಗೆ ತೀವ್ರ ಮುಜುಗರ ತಂದಿದೆ ಎಂದ ಡಿ.ವಿ. ಸದಾನಂದಗೌಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ವಿಧಾನಪರಿಷತ್ ಚುನಾವಣೆಯ ಅಡ್ಡ ಮತದಾನದ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಅಡ್ಡ ಮತದಾನವು ಪಕ್ಷಕ್ಕೆ ಭಾರಿ ಮುಜುಗರ ತಂದಿಟ್ಟಿದ್ದು, ಇದರ ಹಿಂದೆ ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರಲ್ಲಿ ನಡೆದ ಗುಪ್ತ ಸಭೆಯ ಪಿತೂರಿ ಅಡಗಿದೆ ಎಂದು ಅವರು ಸ್ಫೋಟಕ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಮೊದಲೇ ಎಚ್ಚರಿಸಿದ್ದರೂ ನಿರ್ಲಕ್ಷ್ಯ ವಹಿಸಿದರು! ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡರು, ಬೆಂಗಳೂರಿನ … Continue reading ವಿಧಾನಪರಿಷತ್ ಚುನಾವಣೆಯಲ್ಲಿ ಕ್ರಾಸಿಂಗ್ ವೋಟಿಂಗ್: ಬಿಜೆಪಿಗೆ ತೀವ್ರ ಮುಜುಗರ ತಂದಿದೆ ಎಂದ ಡಿ.ವಿ. ಸದಾನಂದಗೌಡ!