ಮತದಾನಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿಯ ಜೊತೆ ಬೆಂಬಲಿಗರ ದಂಡು: ಬಿಜೆಪಿ ಆಕ್ಷೇಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ಮತಗಟ್ಟೆಯೊಂದರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ‌ ಕಾರ್ಯಕರ್ತರ ನಡುವೆ ಕೆಲಕಾಲ‌ ಮಾತಿನ ಚಕಮಕಿ‌ ನಡೆದಿದೆ.

ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಜೊತೆಯಲ್ಲಿ ಜನ ಸೇರಿರುವುದನ್ನು ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದ್ದು, ಈ ವೇಳೆ ಕೆಲಕಾಲ ಉದ್ವಿಗ್ನ ಸ್ಥಿತಿ‌ ನಿರ್ಮಾಣವಾಗಿತ್ತು. ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!