ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 12 ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಡಿ.4ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಎಂಬಿಬಿಎಸ್ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್ 4,2023ರ ಅನ್ವಯ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ತಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು. ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.