CRUCIAL MATCH | ಪಂಜಾಬ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಮೊದಲು ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025 ರ ಮೊದಲ ಅರ್ಹತಾ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವನ್ನು ಮುಲ್ಲನ್‌ಪುರದ ಮಹಾರಾಜ ಯದ್ವಿಂದರ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಪಂಜಾಬ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!