spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಸ್‌ಕೆ ಚಾಂಪಿಯನ್: ಧೋನಿ ತಬ್ಬಿಕೊಳ್ಳಲು ಮೈದಾನಕ್ಕೆ ಬಂದ ಸಾಕ್ಷಿ, ಝಿವಾ!

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಿನ್ನೆ ನಡೆದ ಐಪಿಎಲ್ ಫೈನಲ್ಸ್‌ನಲ್ಲಿ ಸಿಎಸ್‌ಕೆ ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ನಾಲ್ಕನೇ ಬಾರಿ ಚಾಂಪಿಯನ್ ಪಟ್ಟಕ್ಕೆ ಸಿಎಸ್‌ಕೆ ಹಕ್ಕುದಾರನಾಗಿದೆ. ಕೂಲ್ ಕ್ಯಾಪ್ಟನ್ ಧೋನಿ ಪಡೆ ಗೆಲುವು ಸಾಧಿಸುತ್ತಿದ್ದಂತೆಯೇ ಅಭಿಮಾನಿಗಳು ಖುಷಿಯಲ್ಲಿ ಕುಣಿದಿದ್ದಾರೆ.
ಧೋನಿ ಪತ್ನಿ ಸಾಕ್ಷಿ ಹಾಗೂ ಮಗಳು ಝಿವಾ ಕೂಡ ಮೈದಾನಕ್ಕೆ ಬಂದಿದ್ದು, ಧೋನಿಯನ್ನು ತಬ್ಬಿಕೊಂಡು ವಿಶ್ ಮಾಡಿದ್ದಾರೆ.
ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಇವರ ಫ್ಯಾಮಿಲಿ ಕಂಡು ಜನ ಖುಷಿಪಟ್ಟಿದ್ದಾರೆ.
ಧೋನಿ ಅಭಿಮಾನಿಗಳು ವಿಡಿಯೋ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಸಂಭ್ರಮಿಸಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss