IPL 2023 | ಗೆದ್ದು ಫೈನಲ್ಸ್‌ಗೆ ಎಂಟ್ರಿ ಕೊಟ್ಟ ಸಿಎಸ್‌ಕೆ, ಎಲ್ಲೆಲ್ಲೂ ಧೋನಿ ಮೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಿನ್ನೆ ಹೈ ವೋಲ್ಟೇಜ್ ಪಂದ್ಯ ನಡೆದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಗೆದ್ದು ಸೀದ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಗುಜರಾತ್ ಟೈಟನ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಎಸ್‌ಕೆ ಗೆಲುವು ಸಾಧಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಧೋನಿ ಫೋಟೊ ವೈರಲ್ ಆಗಿದೆ.

10ನೇ ಬಾರಿ ಫೈನಲ್ಸ್ ಪ್ರವೇಶ ಮಾಡಿರುವ ಸಿಎಸ್‌ಕೆ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಫೈನಲ್ ಪಂದ್ಯ ಎದುರಿಸಿದ ದಾಖಲೆ ಮಾಡಿದೆ. ಎಲ್ಲೆಡೆ ಧೋನಿ ಮೋಡಿ ಆರಂಭವಾಗಿದ್ದು, ವಾಟ್ಸಾಪ್, ಇನ್ಸ್‌ಟಾಗ್ರಾಮ್‌ನಲ್ಲಿ ಧೋನಿ ಫೋಟೊ ವೈರಲ್ ಆಗಿದೆ.

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!