CSK vs KKR | ಚೆಪಾಕ್‌ನಲ್ಲಿ ಚೆನ್ನೈ ಅಬ್ಬರ: ಸತತ ನಾಲ್ಕನೇ ಪಂದ್ಯದಲ್ಲೂ ನೆಲಕಚ್ಚಿದ ಕೆಕೆಆರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನ ಐತಿಹಾಸಿಕ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 32 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಸತತ ಎರಡನೇ ಜಯ ಸಾಧಿಸಿರುವ ಸಿಎಸ್‌ಕೆ, ಅಂಕಪಟ್ಟಿಯಲ್ಲಿ ಮೇಲೇರಲು ಮಹತ್ವದ ಹೆಜ್ಜೆ ಇಟ್ಟಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡಕ್ಕೆ ಸಂಜು ಸ್ಯಾಮ್ಸನ್ ಸ್ಫೋಟಕ ಆರಂಭ ನೀಡಿದರು. ಅವರು 48 ರನ್‌ಗಳಿಸಿ ತಂಡಕ್ಕೆ ಗಟ್ಟಿಯಾದ ನೆಲೆ ಒದಗಿಸಿದರು. ಆಯುಷ್ ಮ್ಹಾತ್ರೆ … Continue reading CSK vs KKR | ಚೆಪಾಕ್‌ನಲ್ಲಿ ಚೆನ್ನೈ ಅಬ್ಬರ: ಸತತ ನಾಲ್ಕನೇ ಪಂದ್ಯದಲ್ಲೂ ನೆಲಕಚ್ಚಿದ ಕೆಕೆಆರ್
Copy and paste this URL into your WordPress site to embed
Copy and paste this code into your site to embed