ಚೆಪಾಕ್‌ನಲ್ಲಿ CSK vs KKR ಭರ್ಜರಿ ಪೈಪೋಟಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಕೋಲ್ಕತ್ತಾ
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮತ್ತೊಂದು ಹೈವೋಲ್ಟೇಜ್ ಪಂದ್ಯಕ್ಕೆ ಚೆಪಾಕ್‌ನ ಎಂ.ಎ. ಚಿದಂಬರಂ ಕ್ರೀಡಾಂಗಣ ಸಜ್ಜಾಗಿದೆ. ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮೂರು ಬಾರಿ ಟ್ರೋಫಿ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇಂದು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಚೆನ್ನೈಗೆ ಮೊದಲು ಬ್ಯಾಟಿಂಗ್ ಮಾಡುವ ಸವಾಲು ಎದುರಾಗಿದೆ. ಇದನ್ನೂ ಓದಿ: ಈ ಆವೃತ್ತಿಯಲ್ಲಿ ಇನ್ನೂ ಗೆಲುವಿನ ಖಾತೆ ತೆರೆಯದ … Continue reading ಚೆಪಾಕ್‌ನಲ್ಲಿ CSK vs KKR ಭರ್ಜರಿ ಪೈಪೋಟಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಕೋಲ್ಕತ್ತಾ
Copy and paste this URL into your WordPress site to embed
Copy and paste this code into your site to embed