CSK Vs PBKS | ಚೆಪಾಕ್‌ನಲ್ಲಿ ಸಿಎಸ್‌ಕೆ ಮುಗ್ಗರಿಸೋದಕ್ಕೆ ಇದೇ 3 ಕಾರಣ ನೋಡಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆಪಾಕ್‌ನಂತಹ ತವರಿನ ಮೈದಾನದಲ್ಲಿ 209 ರನ್‌ಗಳ ದೊಡ್ಡ ಮೊತ್ತ ಕಲೆ ಹಾಕಿದರೂ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಲು ವಿಫಲವಾಯಿತು. ಪಂಜಾಬ್ ಕಿಂಗ್ಸ್ ವಿರುದ್ಧದ ಈ ಸೋಲಿಗೆ ಮೂರು ಪ್ರಮುಖ ಕಾರಣಗಳು ಸ್ಪಷ್ಟವಾಗಿ ಕಾಣಿಸಿಕೊಂಡವು. ಚೆನ್ನೈ ಪರ ಆರಂಭಿಕ ವಿಕೆಟ್ ಬೇಗ ಕುಸಿದದ್ದು ತಂಡದ ಮೇಲೆ ಒತ್ತಡ ತಂದಿತು. ಸಂಜು ಸ್ಯಾಮ್ಸನ್ ಶೀಘ್ರದಲ್ಲೇ ಪೆವಿಲಿಯನ್ ಸೇರಿದ್ದು ರನ್‌ರೇಟ್ ಮೇಲೆ ಪರಿಣಾಮ ಬೀರಿತು. ಋತುರಾಜ್ ಗಾಯಕ್ವಾಡ್ ಕೂಡ ಆರಂಭದಲ್ಲಿ ನಿರೀಕ್ಷಿತ ವೇಗದಲ್ಲಿ ಆಡಲಿಲ್ಲ. ಪವರ್‌ಪ್ಲೇಯಲ್ಲಿ … Continue reading CSK Vs PBKS | ಚೆಪಾಕ್‌ನಲ್ಲಿ ಸಿಎಸ್‌ಕೆ ಮುಗ್ಗರಿಸೋದಕ್ಕೆ ಇದೇ 3 ಕಾರಣ ನೋಡಿ!
Copy and paste this URL into your WordPress site to embed
Copy and paste this code into your site to embed