CSK vs RR ಮ್ಯಾಚ್ ಡೇ: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ ಈ ಪಂದ್ಯವನ್ನು ಗೆದ್ದು ಪ್ಲೇಆಫ್‌ಗೆ ಅರ್ಹತೆ ಪಡೆಯುವ ನಿರೀಕ್ಷೆಯಲ್ಲಿದ್ದರೆ, ಕಳೆದ ಪಂದ್ಯದಲ್ಲಿ ಸೋತಿದ್ದ ಸಿಎಸ್‌ಕೆ ಮತ್ತೆ ಪುಟಿದೇಳುವ ಮೂಲಕ ರೇಸ್‌ನಲ್ಲಿ ಉಳಿಯಲು ಪ್ಲೇಆಫ್‌ಗೆ ಅರ್ಹತೆ ಪಡೆಯಲು ಪ್ರಯತ್ನಿಸುತ್ತಿದೆ.

ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!