ಪ್ಲೇ-ಆಫ್ ಉಳಿಸಿಕೊಳ್ಳಲು CSK ‘ಮಾಡು ಇಲ್ಲವೇ ಮಡಿ’ ಹೋರಾಟ: ಟಾಸ್ ಗೆದ್ದವನೇ ಬಾಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 59ನೇ ಪಂದ್ಯದಲ್ಲಿ ಇಂದು ಹಳದಿ ಸೈನ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಲಕ್ನೋದ ಪ್ರಸಿದ್ಧ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಋತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇಂದು ಅತ್ಯಂತ ನಿರ್ಣಾಯಕ ದಿನ. ಟೂರ್ನಿಯ ಆರಂಭದಲ್ಲಿ ಸತತ … Continue reading ಪ್ಲೇ-ಆಫ್ ಉಳಿಸಿಕೊಳ್ಳಲು CSK ‘ಮಾಡು ಇಲ್ಲವೇ ಮಡಿ’ ಹೋರಾಟ: ಟಾಸ್ ಗೆದ್ದವನೇ ಬಾಸ್!
Copy and paste this URL into your WordPress site to embed
Copy and paste this code into your site to embed