ಕ್ರಾಸ್ ವೋಟಿಂಗ್ ಜಾತಕ ಬಿಚ್ಚಿಟ್ಟ ಸಿ.ಟಿ.ರವಿ: ರಾಜ್ಯಾಧ್ಯಕ್ಷ ವಿಜಯೇಂದ್ರ ಕೈ ಸೇರಿದ ಆಂತರಿಕ ತನಿಖಾ ವರದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಸೋಲಿಗೆ ಕಾರಣವಾದ ಆಂತರಿಕ ದ್ರೋಹ ಹಾಗೂ ಕ್ರಾಸ್ ವೋಟಿಂಗ್ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದೆ. ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ರಚನೆಯಾಗಿದ್ದ ಸತ್ಯಶೋಧನಾ ಸಮಿತಿಯ ಸಂಚಾಲಕ, ಹಿರಿಯ ನಾಯಕ ಸಿ.ಟಿ. ರವಿ ಇಂದು ಮಲ್ಲೇಶ್ವರಂನಲ್ಲಿರುವ ಪಕ್ಷದ ರಾಜ್ಯ ಕಚೇರಿ ‘ಜಗನ್ನಾಥ ಭವನ’ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಆಂತರಿಕ ತನಿಖಾ ವರದಿಯನ್ನು ಹಸ್ತಾಂತರಿಸಿದ್ದಾರೆ. ರಹಸ್ಯ ಮಾಹಿತಿ ಸಂಗ್ರಹ: ಸಿ.ಟಿ. ರವಿ ನೇತೃತ್ವದ ಸಮಿತಿಯು ಕಳೆದ … Continue reading ಕ್ರಾಸ್ ವೋಟಿಂಗ್ ಜಾತಕ ಬಿಚ್ಚಿಟ್ಟ ಸಿ.ಟಿ.ರವಿ: ರಾಜ್ಯಾಧ್ಯಕ್ಷ ವಿಜಯೇಂದ್ರ ಕೈ ಸೇರಿದ ಆಂತರಿಕ ತನಿಖಾ ವರದಿ!