Saturday, July 2, 2022

Latest Posts

ಸಿಯುಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ ಯುಜಿಸಿ ಮುಂದೂಡಿಕೆ: ಯುಜಿಸಿ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರೀಯ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಯುಸಿಇಟಿ) ಮುಂದೂಡಲಾಗಿದೆ ಮತ್ತು ಮುಂದಿನ ಶೈಕ್ಷಣಿಕ ಅಧಿವೇಶನದಿಂದ ( 2022-23) ನಡೆಸಬಹುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತಿಳಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ 2021-22ರ ಅಕಾಡ್ ಅಧಿವೇಶನದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪ್ರಕ್ರಿಯೆ ಹಿಂದಿನ ಅಭ್ಯಾಸದ ಪ್ರಕಾರ ಮುಂದುವರಿಯಬಹುದು. ಕೇಂದ್ರೀಯ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನ (ಸಿಯುಸಿಇಟಿ) ಅಕಾಡ್ ಸೆಷನ್ 2022-23 ರಿಂದ ಜಾರಿಗೆ ತರಬಹುದು’ ಎಂದು ಯುಜಿಸಿ ಟ್ವೀಟ್ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss