ವೀರರಾಣಿಯ ನೆಲದಲ್ಲಿ ಸಾಂಸ್ಕೃತಿಕ ವೈಭವ; ಕಿತ್ತೂರು ಉತ್ಸವಕ್ಕೆ ಅದ್ದೂರಿ ಚಾಲನೆ
ಹೊಸದಿಗಂತ ವರದಿ ಬೆಳಗಾವಿ: ಬ್ರಿಟೀಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವದ ಸ್ಮರಣಾರ್ಥ ಆಚರಿಸುವ ಕಿತ್ತೂರು ಉತ್ಸವವು ಶುಕ್ರವಾರ ಸಡಗರ ಹಾಗೂ ಸಂಭ್ರಮದಿಂದ ಆರಂಭಗೊಂಡಿತು. ಈ ಉತ್ಸವದಲ್ಲಿ ಐತಿಹಾಸಿಕ ಪರಂಪರೆಯನ್ನು ನೆನಪಿಸುವ ವಾತಾವರಣ ಕಿತ್ತೂರಿನಲ್ಲಿ ನಿರ್ಮಾಣವಾಯಿತು. ರಾಜ್ಯದಾದ್ಯಂತ ಸಂಚರಿಸಿದ ವೀರ ಜ್ಯೋತಿಯನ್ನು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರು ಚನ್ನಮ್ಮ ವೃತ್ತದಲ್ಲಿ ಬರಮಾಡಿಕೊಂಡು, ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಜನಪ್ರತಿನಿಧಿಗಳು ಹಾಗೂ ಗಣ್ಯರು ವೀರರಾಣಿ ಕಿತ್ತೂರು … Continue reading ವೀರರಾಣಿಯ ನೆಲದಲ್ಲಿ ಸಾಂಸ್ಕೃತಿಕ ವೈಭವ; ಕಿತ್ತೂರು ಉತ್ಸವಕ್ಕೆ ಅದ್ದೂರಿ ಚಾಲನೆ
Copy and paste this URL into your WordPress site to embed
Copy and paste this code into your site to embed