ಕೈಯಲ್ಲಿ ಕಪ್‌, ಮನದಲ್ಲಿ ಭಕ್ತಿ: ವೃಂದಾವನದಲ್ಲಿ ಕಾಣಿಸಿಕೊಂಡ ವಿರಾಟ್-ಅನುಷ್ಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯಶಸ್ಸಿನ ಸಂಭ್ರಮದ ನಡುವೆಯೇ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮತ್ತೊಮ್ಮೆ ಆಧ್ಯಾತ್ಮಿಕ ಪ್ರವಾಸದ ಮೂಲಕ ಸುದ್ದಿಯಾಗಿದ್ದಾರೆ. ದಂಪತಿ ಉತ್ತರ ಪ್ರದೇಶದ ವೃಂದಾವನದಲ್ಲಿರುವ ಪ್ರಸಿದ್ಧ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಪ್ರೇಮಾನಂದ್ ಮಹಾರಾಜರ ಆಶ್ರಮಕ್ಕೆ ಭೇಟಿ ಗುಜರಾತ್ ಟೈಟಾನ್ಸ್ ವಿರುದ್ಧದ ಮಹತ್ವದ ಗೆಲುವಿನ ಬಳಿಕ ವಿರಾಟ್ ಮತ್ತು ಅನುಷ್ಕಾ ವೃಂದಾವನದಲ್ಲಿರುವ ಪ್ರೇಮಾನಂದ್ ಮಹಾರಾಜರ ಆಶ್ರಮಕ್ಕೆ ತೆರಳಿದ್ದಾರೆ. ಆಶ್ರಮದಲ್ಲಿ ಕೆಲ ಸಮಯ ಕಳೆದ ಅವರು … Continue reading ಕೈಯಲ್ಲಿ ಕಪ್‌, ಮನದಲ್ಲಿ ಭಕ್ತಿ: ವೃಂದಾವನದಲ್ಲಿ ಕಾಣಿಸಿಕೊಂಡ ವಿರಾಟ್-ಅನುಷ್ಕಾ