Monday, August 15, 2022

Latest Posts

ಗೋವಾದಲ್ಲಿ ಕರ್ಫ್ಯೂ ವಿಸ್ತರಣೆ: ಕೇರಳದಿಂದ ಬರುವವರಿಗೆ ಕ್ವಾರಂಟೈನ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಗೋವಾದಲ್ಲಿ ಜಾರಿಯಲ್ಲಿದ್ದ ಕೋವಿಡ್ ಕರ್ಫ್ಯೂ ವನ್ನು ಸಪ್ಟೆಂಬರ್ 13 ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ   ಕೇರಳದಿಂದ ಗೋವಾಕ್ಕೆ ಆಗಮಿಸುವವರಿಗೆ ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿಡಲು ಸರ್ಕಾರ ನಿರ್ಧರಿಸಿದೆ.

ಗಣೇಶ ಚತುರ್ಥಿ  ಸಂದರ್ಭದಲ್ಲಿ ಕೋವಿಡ್ ಹರುಡುವಿಕೆ ಪ್ರಮಾಣವನ್ನು ತಡೆಯಲು ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂ ಕಾಲಾವಧಿಯನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಣೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss