ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನ ಹತ್ಯೆ: ಇಬ್ಬರ ಬಂಧನ
ಹೊಸದಿಗಂತ ವರದಿ ಬೆಳಗಾವಿ : ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನನ್ನು ಹತ್ಯೆ ಮಾಡಿಸಿರುವ ಆರೋಪ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಿಗೇರಿಯ ರಣವೀರಸಿಂಗ್ ರಜಪೂತ (32) ಹತ್ಯೆಗೀಡಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀದೇವಿ ರಜಪೂತ ಹಾಗೂ ವಿಜಯಪುರ ಜಿಲ್ಲೆಯ ರೋಣಿಹಾಳದ ಬೈರು ಪವಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಶ್ರೀದೇವಿ ಹಾಗೂ ರಣವೀರಸಿಂಗ್ ನಡುವೆ ಕಳೆದ ಐದಾರು ವರ್ಷಗಳಿಂದ … Continue reading ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನ ಹತ್ಯೆ: ಇಬ್ಬರ ಬಂಧನ
Copy and paste this URL into your WordPress site to embed
Copy and paste this code into your site to embed