ಸೈಬರ್ ಮೋಸದ ಎಚ್ಚರಿಕೆ | ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಯಾಗಿವೆ: ಅಭಿಮಾನಿಗಳಿಗೆ ಆರ್. ಮಾಧವನ್ ವಾರ್ನಿಂಗ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಜನಪ್ರಿಯ ವ್ಯಕ್ತಿಗಳ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮೋಸ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಇದೇ ರೀತಿಯ ಘಟನೆಯೊಂದು ಇದೀಗ ನಟ ಆರ್. ಮಾಧವನ್ ಅವರ ಹೆಸರಿನಲ್ಲೂ ಬೆಳಕಿಗೆ ಬಂದಿದ್ದು, ಈ ಬಗ್ಗೆ ಅವರು ಸ್ವತಃ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಖಾತೆಗಳು ತಮ್ಮ ಹೆಸರನ್ನು ಬಳಸಿಕೊಂಡು ಜನರೊಂದಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿವೆ ಎಂದು ಮಾಧವನ್ ತಿಳಿಸಿದ್ದಾರೆ. ಇಂತಹ ಖಾತೆಗಳು ತನ್ನ ಅಥವಾ ತನ್ನ ತಂಡದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ … Continue reading ಸೈಬರ್ ಮೋಸದ ಎಚ್ಚರಿಕೆ | ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಯಾಗಿವೆ: ಅಭಿಮಾನಿಗಳಿಗೆ ಆರ್. ಮಾಧವನ್ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed