ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸೈಬರ್ ವಂಚಕರ ಹೊಸ ತಂತ್ರಕ್ಕೆ ಬಲಿಯಾಗಿ ವೃದ್ಧ ಉದ್ಯಮಿಯೊಬ್ಬರು ಕೋಟ್ಯಾಂತರ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚಕರು ಸುಮಾರು 15 ಕೋಟಿ ರೂಪಾಯಿ ದೋಚಿದ್ದಾರೆ. ವಂಚಕರು ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿದ್ದಾರೆ. ತನಿಖೆ ನಡೆಯುತ್ತಿರುವುದಾಗಿ ಹೇಳಿ, ಹಣವನ್ನು ಸುರಕ್ಷಿತ ಖಾತೆಗೆ ವರ್ಗಾಯಿಸುವಂತೆ ನಂಬಿಸಿದ್ದಾರೆ. ನಂತರ ತನಿಖೆ ಪೂರ್ಣಗೊಂಡ ಬಳಿಕ … Continue reading ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ
Copy and paste this URL into your WordPress site to embed
Copy and paste this code into your site to embed