ಚಿತ್ರದುರ್ಗದಲ್ಲಿ ‘SIR’ ಜಾಗೃತಿಗಾಗಿ ಸೈಕಲ್ ರ್ಯಾಲಿ, ವಾಕಥಾನ್: ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ

ಹೊಸದಿಗಂತ ವರದಿ ಚಿತ್ರದುರ್ಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್‌ಐಆರ್-2026) ಅತ್ಯಂತ ಪ್ರಮುಖವಾದ ಪ್ರಕ್ರಿಯೆಯಾಗಿದ್ದು, ಅರ್ಹ ಮತದಾರರೆಲ್ಲರೂ ತಮ್ಮ ಮನೆ ಬಾಗಿಲಿಗೆ ಬಂದಿರುವ ಗಣತಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಒ) ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು. ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಸ ಪರಿಷ್ಕರಣೆ ಕುರಿತು ಅರಿವು ಮೂಡಿಸಲು ಶನಿವಾರ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದ್ದ … Continue reading ಚಿತ್ರದುರ್ಗದಲ್ಲಿ ‘SIR’ ಜಾಗೃತಿಗಾಗಿ ಸೈಕಲ್ ರ್ಯಾಲಿ, ವಾಕಥಾನ್: ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ