WEATHER | ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರ ಮಳೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ಇಂದು ಸಂಜೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ ಆಕಾಶ ತಿಳಿಯಾಗಿರಲಿದ್ದು, ಸಂಜೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲವು ಜಿಲ್ಲೆಗಳಲ್ಲಿ ಹಗಲಿನಲ್ಲಿ ಹಗುರ ಮಳೆಯ ಮುನ್ಸೂಚನೆ ಇದ್ದು, ರಾತ್ರಿಯ ವೇಳೆ ಆಕಾಶವು ತಿಳಿಯಾಗಿರಲಿದೆ. ಇನ್ನು ನಗರದ ಕೆಲವು ಭಾಗಗಳಲ್ಲಿ ಸಾಯಂಕಾಲ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲ ನಡುವೆ … Continue reading WEATHER | ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರ ಮಳೆ
Copy and paste this URL into your WordPress site to embed
Copy and paste this code into your site to embed