ಹೊಸದಿಗಂತ ಡಿಜಿಟಲ್ ಡೆಸ್ಕ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಡಿ.12ರಂದು ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ