ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಅಪ್ಪಳಿಸಿರುವ ಮಾಂಡೌಸ್ ಚಂಡಮಾರುತದ ಪ್ರಭಾವ ರಾಜ್ಯಕ್ಕೂ ತಟ್ಟಿದ್ದು, ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಇಲ್ಲಿನ ಕಾರ್ಪೊರೇಷನ್, ಶಾಂತಿನಗರ, ಮೈಸೂರು ಬ್ಯಾಂಕ್ ಸರ್ಕಲ್ ಸೇರಿ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ.ವಾಹನ ಸವಾರರು ಪರದಾಡಿದರು.
ಈಗಾಗಲೇ ರಾಜ್ಯದಲ್ಲಿ ಮ್ಯಾಂಡಸ್ ಚಂಡಮಾರುತದ ಹಿನ್ನೆಲೆ ಡಿ.16 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ( IMD) ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ