ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗ್ನೇಯ ಮತ್ತು ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಳ್ಳುತ್ತಿದ್ದು, ನವೆಂಬರ್ 17ರ ವೇಳೆಗೆ ಇದು ಪ್ರಬಲ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ ಉತ್ತರ ಕರಾವಳಿ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ (ನವೆಂಬರ್ 14) ಆಗ್ನೇಯ ಬಂಗಾಳಕೊಲ್ಲಿಯಲ್ಲಿದ್ದ ತೀವ್ರ ಕಡಿಮೆ ಒತ್ತಡದ ಪ್ರದೇಶವು ವಾಯುವ್ಯ ದಿಕ್ಕಿನತ್ತ ಚಲಿಸಿ, ಭಾನುವಾರ ಮುಂಜಾನೆ 5:30ರ ವೇಳೆಗೆ … Continue reading ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆ ಎಚ್ಚರಿಕೆ