ಬೆಂಗಳೂರಿನ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ: ಯುವಕನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಬೊಮ್ಮನಹಳ್ಳಿಯ ಗಾರ್ವೇಬಿಪಾಳ್ಯದಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಸಿಲಿಂಡರ್ ಸ್ಪೋಟದಿಂದ ಯುವಕ ಅಂಕಿತ್ ರಾಜ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!