ಸಿಲಿಂಡರ್ ದರ ಏರಿಕೆ ಸಹಿಸಲಾಗದ ಹೊರೆ: ಕೇಂದ್ರದ ವಿರುದ್ಧ ಹೆಬ್ಬಾಳ್ಕರ್ ವಾಗ್ದಾಳಿ

ಹೊಸದಿಗಂತ ವರದಿ ಬೆಳಗಾವಿ: ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು ಮತ್ತೆ 29 ರೂ. ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಮೂರು ತಿಂಗಳಲ್ಲೇ ಇದು ಎರಡನೇ ಬಾರಿ ಬೆಲೆ ಏರಿಕೆಯಾಗಿದ್ದು, ಮಾರ್ಚ್ ತಿಂಗಳಲ್ಲಿ 60 ರೂ. ಹೆಚ್ಚಿಸಲಾಗಿತ್ತು. ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ. ಒಂದು ಕಡೆ ಅಗತ್ಯ ವಸ್ತುಗಳ … Continue reading ಸಿಲಿಂಡರ್ ದರ ಏರಿಕೆ ಸಹಿಸಲಾಗದ ಹೊರೆ: ಕೇಂದ್ರದ ವಿರುದ್ಧ ಹೆಬ್ಬಾಳ್ಕರ್ ವಾಗ್ದಾಳಿ