LPG ಶಾಕ್..! ಗೃಹಬಳಕೆ ಸಿಲಿಂಡರ್ ಬೆಲೆ 29 ರೂ. ಏರಿಕೆ: ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿನದಿಂದ ದಿನಕ್ಕೆ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ನಡುವೆ ಇದೀಗ ಅಡುಗೆ ಅನಿಲ ದರವೂ ಮತ್ತೊಮ್ಮೆ ಹೆಚ್ಚಳ ಕಂಡಿದೆ. ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳವಾಗಿದ್ದು, ಹೊಸ ದರಗಳು ದೇಶಾದ್ಯಂತ ಜಾರಿಗೆ ಬಂದಿವೆ. ಮೂರು ತಿಂಗಳಲ್ಲಿ ಎರಡನೇ ಬಾರಿ ದರ ಹೆಚ್ಚಳ ಕಳೆದ ಕೆಲ ತಿಂಗಳುಗಳಿಂದ ಇಂಧನ ಮಾರುಕಟ್ಟೆಯಲ್ಲಿ ಕಂಡುಬರುತ್ತಿರುವ ಏರಿಳಿತದ ಪರಿಣಾಮವಾಗಿ ಸಿಲಿಂಡರ್ ದರ ಮತ್ತೆ ಹೆಚ್ಚಾಗಿದೆ. ಈ ಹಿಂದೆ ಮಾರ್ಚ್ ತಿಂಗಳಲ್ಲಿಯೂ ದರ ಏರಿಕೆ ಮಾಡಲಾಗಿತ್ತು. … Continue reading LPG ಶಾಕ್..! ಗೃಹಬಳಕೆ ಸಿಲಿಂಡರ್ ಬೆಲೆ 29 ರೂ. ಏರಿಕೆ: ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ