ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿ.ಕೆ ಶಿವಕುಮಾರ್ ಗೆ ಸಿಎಂ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ. ರೈತರ, ವರ್ತಕರ ಆಸೆ ಅವರು ಸಿಎಂ ಆಗಲಿ ಎಂಬುದೇ ಆಗಿದೆ ಯಾವ ದಿನ ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ.
ಅಬ್ಬೆತೂಮಕೂರ ವಿಶ್ವಾರಾಧ್ಯರ ಗದ್ದುಗೆಗೂ ಬಂದಿದ್ದೇನೆ. ಅವರ ಆಶೀರ್ವಾದ ಡಿಕೆಶಿಗೆ ಸಿಗಲಿ. ಪರಮಾತ್ಮನ ಆಶೀರ್ವಾದವೂ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.