ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್: ಅದ್ಧೂರಿ ಸ್ವಾಗತ
ಹೊಸದಿಗಂತ ವರದಿ ಬೆಳಗಾವಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾ ಕಾಂಗ್ರೆಸ್ ನಾಯಕರು, ಶಾಸಕರು ಹಾಗೂ ಸಾವಿರಾರು ಕಾರ್ಯಕರ್ತರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಕೋರಿದರು. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊರಬರುತ್ತಿದ್ದಂತೆಯೇ ಅವರ ಆಗಮನಕ್ಕಾಗಿ ಕಾದು ನಿಂತಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು “ಡಿಕೆ… ಡಿಕೆ…” ಎಂಬ ಜಯಘೋಷ ಮೊಳಗಿಸಿದರು. ಪುಷ್ಪವೃಷ್ಟಿ, ಹೂಗುಚ್ಛಗಳ … Continue reading ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್: ಅದ್ಧೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed