ಕನಕಪುರ ಬಂಡೆಗೆ ಭರ್ಜರಿ ಜಯ: ಬರೋಬ್ಬರಿ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿರೀಕ್ಷೆಯಂತೆಯೇ ಕನಕಪುರದಲ್ಲಿ ಡಿ.ಕೆ.ಶಿವಕುಮಾರ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಿಎಂ ರೇಸ್‌ನಲ್ಲಿರುವ ಡಿ.ಕೆ.ಶಿವಕುಮಾರ್ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಭಾರೀ ಮತ ಪಡೆದು ಗೆದ್ದ ಡಿಕೆಶಿ ಈ ಬಾರಿ ಸಿಎಂ ಅಭ್ಯರ್ಥಿಯಾಗುತ್ತಾರಾ ಎಂಬುದು ಇದೀಗ ಚರ್ಚೆಯ ವಿಷಯ.

ಕನಕಪುರದಲ್ಲಿ ಜೆಡಿಎಸ್‌ ಅಭ್ಯರ್ಥಿ ಬಿ.ನಾಗರಾಜ್‌ ವಿರುದ್ಧ ಡಿಕೆಶಿ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!