ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಕ್ಕೆ ಏರಲು ಡೇಟ್ ಫಿಕ್ಸ್? ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದೇನು?
ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಭಾರೀ ಸದ್ದು ಮಾಡುತ್ತಿದ್ದು, ಈಗಾಗಲೇ ಶಾಸಕರ ದಂಡು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ನಡೆಸುತ್ತಿದೆ. ಇದರ ನಡುವೆ ಮೇ 15ರ ಒಳಗಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈಗಾಗಲೇ ಹಲವು ಬಾರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಕುರಿತು ಹೇಳಿಕೆ ನೀಡಿದ್ದ ಇಕ್ಬಾಲ್ ಹುಸೇನ್ ಇದೀಗ ಮತ್ತೊಮ್ಮೆ ಡೇಟ್ ನೀಡಿದ್ದು, ಮೇ … Continue reading ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಕ್ಕೆ ಏರಲು ಡೇಟ್ ಫಿಕ್ಸ್? ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed