ಶೃಂಗೇರಿ ಶಾರದಾಂಬೆಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಎನ್ ಜೀವರಾಜ್
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಡಿ.ಎನ್ ಜೀವರಾಜ್ ಅಧಿಕೃವಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು ಪ್ರಮಾಣ ವಚನ ಬೋಧಿಸಿದರು. ಜೀವರಾಜ್ ಅವರು ಶೃಂಗೇರಿ ಶಾರದಾಂಬೆಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್, ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭಾಗಿಯಾಗಿದ್ದರು. ಇದಕ್ಕೂ ಮುನ್ನ ಪ್ರಮಾಣ ವಚನ ಸ್ವೀಕಾರ ಕುರಿತಾಗಿ ಗೊಂದಲಗಳು ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ … Continue reading ಶೃಂಗೇರಿ ಶಾರದಾಂಬೆಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಎನ್ ಜೀವರಾಜ್
Copy and paste this URL into your WordPress site to embed
Copy and paste this code into your site to embed