ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ‘ದಾದಾ’: ಹೊಸ ಅವತಾರದಲ್ಲಿ ಸೌರವ್ ಗಂಗೂಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇದೀಗ ಮತ್ತೊಂದು ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸೆಪ್ಟೆಂಬರ್ 2026ರಿಂದ ಆರಂಭವಾಗಲಿರುವ ‘ಬಿಗ್ ಬಾಸ್ ಬಾಂಗ್ಲಾ’ ಕಾರ್ಯಕ್ರಮದ ನಿರೂಪಕರಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಮೊದಲ ಬಾರಿಗೆ ಬಿಗ್ ಬಾಸ್‌ಗೆ ದಾದಾ ಕ್ರಿಕೆಟ್ ಹಾಗೂ ದೂರದರ್ಶನ ಕಾರ್ಯಕ್ರಮಗಳ ಮೂಲಕ ಜನಪ್ರಿಯತೆ ಗಳಿಸಿರುವ ಗಂಗೂಲಿ, ಇದೀಗ ಬಿಗ್ ಬಾಸ್ ವೇದಿಕೆಯಲ್ಲಿ ಸ್ಪರ್ಧಿಗಳ ಪ್ರಯಾಣಕ್ಕೆ ಮಾರ್ಗದರ್ಶನ ನೀಡಲಿದ್ದಾರೆ. ಕಾರ್ಯಕ್ರಮದ ಪ್ರೋಮೋ ಬಿಡುಗಡೆಯಾದ ಬಳಿಕ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಇದನ್ನೂ ಓದಿ: … Continue reading ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ‘ದಾದಾ’: ಹೊಸ ಅವತಾರದಲ್ಲಿ ಸೌರವ್ ಗಂಗೂಲಿ